ಇನ್ನರ್ ವೀಲ್ ಅಂತರಾಷ್ಟ್ರೀಯ ಸಂಸ್ಥೆ ವತಿಯಿಂದ ದೊರೆತ ಗೌರವ
ದಿನಾಂಕ 19-07-2024 ರಂದು ಯುವ ಅನಸ್ಟಾಪಬಲ್ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಮಟ್ಟದ ಸೈಬರ್ ಹೈಜಜಿನ್ ಕಾರ್ಯಕ್ರಮದ ಬಿಡುಗಡೆ ಸಮಾರಂಭದಲ್ಲಿ ಮೈಸೂರು ಸಂಸ್ಥಾನದ ಮಹಾರಾಜರಾದ ಶ್ರೀ ಯುದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಉದ್ಘಾಟನೆಯನ್ನು ನೆರವೇರಿಸಿದರು. ವಿದ್ಯಾರ್ಥಿಗಳೊಂದಿಗೆ ಸೈಬರ್ ಸುರಕ್ಷತೆಯ ಬಗ್ಗೆ ಸಂವಾದವನ್ನು ನಡೆಸಿದರು.
ವಿಜ್ಞಾನ ವಿಷಯದಲ್ಲಿನ ಪರಿಕಲ್ಪನೆಗಳ ಪ್ರಾಯೋಗಿಕ ಬೋಧನೆಗೆ ಒತ್ತು ನೀಡುತ್ತಿರುವುದು
ಅಂತರಾಷ್ಟ್ರೀಯ ಗುಣಮಟ್ಟದ ಅತ್ಯುನ್ನತ ತಂತ್ರಜ್ಞಾನದ ಅಳವಡಿಕೆ ಮೂಲಕ ಬೋಧನೆ
ನಮ್ಮ ಶಾಲೆಯ ಶಿಕ್ಷಕರಾದ ಶ್ರೀ ಎಸ್ ಹರ್ಷರವರು 2023-24 ನೇ ಶೈಕ್ಷಣಿಕ ಸಾಲಿನ “ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ”ಯನ್ನು ದಿನಾಂಕ 05/09/2023 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಜರುಗಿದ ಸಮಾರಂಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಪ್ರಶಸ್ತಿಯನ್ನು ಸ್ವೀಕರಿಸಿದ ಸಂದರ್ಭ.